ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಬಳಿ ರಾಜ್ಯ ಹೆದ್ದಾರಿಯಲ್ಲಿ ಬಿಯರ್ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ.