ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ರಸ್ತೆಯ ತಡೆಗೋಡೆಯ ಮೇಲೆ ಚಿರತೆ ಕಾಣಿಸಿಕೊಂಡ ವಿಡಿಯೋ ವೈರಲ್ ಆಗಿದ್ದು, ಪ್ರಯಾಣಿಕರಲ್ಲಿ ಭೀತಿ ಮೂಡಿಸಿದೆ. ಕಳೆದ ಒಂದು ತಿಂಗಳಿನಿಂದ ಚಿರತೆ ಕಾಣಿಸಿಕೊಳ್ಳುತ್ತಿದೆ. ವಿಡಿಯೋ ಇಲ್ಲಿದೆ.