ಮೈಸೂರು ಜಿಲ್ಲೆಯಲ್ಲಿ ಕಾಡು ಪ್ರಾಣಿ ಆತಂಕ ಮುಂದುವರಿದಿದ್ದು, ಹೆಚ್ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಜಿಪಂ ಮಾಜಿ ಸದಸ್ಯ ಕೃಷ್ಣ ಅವರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದೆ. ಚಿರತೆ ಚಲನವಲನ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ, ಚಿರತೆ ಸೆರೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.