ಚೆನ್ನೈನಲ್ಲಿ ಇಂದು ಬೆಳಗ್ಗೆ ಸುರಂಗ ಮಾರ್ಗದಲ್ಲಿ ಚಲಿಸುವಾಗ ಮೆಟ್ರೋ ರೈಲು ಕೆಟ್ಟು ನಿಂತಿದೆ. ಇದರಿಂದ 20ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸಲಾಗಿದೆ.