ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ಚಾಮುಂಡಿ ದೇಗುಲ ಆಡಳಿತ ಮಂಡಳಿಯಿಂದ ಅವರಿಗೆ ಆತ್ಮೀಯ ಸ್ವಾಗತ ದೊರೆಯಿತು. ಈ ಸಂದರ್ಭದಲ್ಲಿ ಸಂಸದ ಸುನೀಲ್ ಬೋಸ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಅನಿಲ್ ಚಿಕ್ಕಮಾದು ಹಾಗೂ ರವಿಶಂಕರ್ ಸೇರಿದಂತೆ ಹಲವು ಗಣ್ಯರು ಸಿಎಂ ಜೊತೆಗಿದ್ದರು.