ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸುದ್ದಿಯಲ್ಲಿದ್ದಾರೆ. ಮೊನ್ನೆ ಅಷ್ಟೇ ದಾವಣೆಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದು, ಇದೀಗ ಕೇರಳ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ.