ಚಿಕ್ಕಬಳ್ಳಾಪುರದ ಅಗಲಗುರ್ಕಿ ಗ್ರಾಮದಲ್ಲಿ ಮನ್ ಕಿ ಬಾತ್ ವೀಕ್ಷಣಾ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಮೋದಿ ಅಭಿಮಾನಿ ರೈತ ರಾಮಾಂಜನಿ ವೀಕ್ಷಕರಿಗೆ ಉಚಿತ ಬಿರಿಯಾನಿ ವ್ಯವಸ್ಥೆ ಮಾಡಿದ್ದರು. ಬಿರಿಯಾನಿಗಾಗಿ ಜನರು ಮುಗಿಬಿದ್ದರು.