ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ಆತಂಕ ಸೃಷ್ಟಿಸಿದ್ದ 4 ವರ್ಷದ ಹೆಣ್ಣು ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.