ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೋಮೇಶ್ವರ ಖಾನ್ ಬಳಿಯ ಬಸರೀಕಟ್ಟೆ-ಹೇರೂರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದೆ. ಕ್ಯಾಂಟರ್ ಕಳಸದಿಂದ ದಾವಣಗೆರೆ ಹೋಗುತ್ತಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.