ಬೆಂಗಳೂರಿನಿಂದ ಬಂದ ಪ್ರವಾಸಿಗರಿದ್ದ ಕಾರೊಂದು ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯಿಂದ ವಾಪಸ್ ಆಗುವಾಗ ಕೈಮರ ಚೆಕ್ ಪೋಸ್ಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಫಾರ್ಚುನರ್ ಕಾರಿನಲ್ಲಿದ್ದ 6 ಜನ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ. ವಿಡಿಯೋ ಇಲ್ಲಿದೆ.