ಚಿಕ್ಕಮಗಳೂರು ಜಿಲ್ಲೆಯ NRಪುರ ತಾಲೂಕಿನ ಅರಳಿಕೊಪ್ಪ ಗ್ರಾಮದಲ್ಲಿ ದೇವರ ಫೋಟೋ ಮುಂದೆ ಹಚ್ಚಿದ ದೀಪ ತಗುಲಿ ಬೆಂಕಿ ಅವಘಡ ಸಂಭವಿಸಿರುವಂತಹ ಘಟನೆ ನಡೆದಿದೆ.