ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಹುಲಿ ಸಂರಕ್ಷಣಾ ಪ್ರದೇಶ ವ್ಯಾಪ್ತಿಯಲ್ಲಿ, ಹೆಬ್ಬೆ ಫಾಲ್ಸ್ ಮಾರ್ಗದಲ್ಲಿ ಹುಲಿ ಸಂಚಾರ ಮಾಡುತ್ತಿರುವುದು ಪ್ರವಾಸಿಗರ ಮೊಬೈಲ್ನಲ್ಲಿ ಸೆರೆಯಾಗಿದೆ.