ಚಿಕ್ಕಮಗಳೂರು ನಗರದ ನಾಯ್ಡು ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಡೆದ ಕಳಪೆ ಡಾಂಬರ್ ಕಾಮಗಾರಿ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.