ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಪಲ್ಟಿಯಾಗಿ 16 ಜನರಿಗೆ ಗಾಯಗಳಾಗಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾವಡಿ ಸಮೀಪ ನಡೆದಿದೆ.