ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತಾರಣ್ಯದ ಲಕ್ಕವಳ್ಳಿ ವಲಯದಲ್ಲಿ ಪ್ರವಾಸಿಗರಿಗೆ ಅಪರೂಪದ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ.