ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯ ಆಲ್ದೂರು ಸಮೀಪ ನಡೆಯುತ್ತಿರುವ ಗುಂಡಿ ಮುಚ್ಚುವ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ.