ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನಲ್ಲಿ ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಬೆಂಕಿ ಹೊತ್ತಿಕೊಂಡಿದೆ.