ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಒಂಟಿ ಸಲಗವೊಂದು ರಸ್ತೆ ಮಧ್ಯೆ ಸಂಚರಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ.