ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾಫಿ ತೋಟಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಿದ್ದು, ಕಾರ್ಮಿಕರು ಹಾಗೂ ವಾಹನ ಸವಾರರಲ್ಲಿ ಭಾರಿ ಆತಂಕ ಮೂಡಿದೆ.