ಚಿತ್ರದುರ್ಗ ಕಣಿವೆ ಬಳಿ ಕೆಎಸ್ಆರ್ಟಿಸಿ ಬಸ್, ಲಾರಿ ನಡುವೆ ಡಿಕ್ಕಿ ಸಂಭವಿಸಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ನಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೀಡಾದ ಬಸ್ ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳುತ್ತಿತ್ತು.