ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಠಾಣೆ ಪಿಎಸ್ಐ ನೇತ್ರಾವತಿ ಅವರು ಕರ್ತವ್ಯ ನಿರ್ಲಕ್ಷ್ಯದ ಆರೋಪದಡಿ ಎಎಸ್ಐ ಸೇರಿ 12 ಪೊಲೀಸ್ ಸಿಬ್ಬಂದಿಯನ್ನು ಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ್ದರು.