ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನಕ್ಕೆ ಚಾಲನೆ ದೊರೆಯಿತು. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖುದ್ದು ಮಣ್ಣು ಎತ್ತಿ ಹಾಕಿ ಅಭಿಯಾನಕ್ಕೆ ಚಾಲನೆ ನೀಡಿದರು.