ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿಎಂ ಆದ ಬಳಿಕ ಮೊದಲ ಬಾರಿಗೆ ವಿಧಾನಸೌಧಕ್ಕೆ ಆಗಮಿಸಿದರು. ಅಧಿಕಾರ ಸ್ವೀಕಾರಕ್ಕೂ ಮುನ್ನ ಸಿಎಂ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.