ರಾಜ್ಯ ಸರ್ಕಾರದಲ್ಲಿನ ನಾಯಕತ್ವ ಬದಲಾವಣೆ ಗೊಂದಲದಿಂದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಅಧಿಕಾರಿಗಳು ಕೆಲಸ ಮಾಡಲ್ಲ, ಅಭಿವೃದ್ಧಿ ಕಾರ್ಯ ನಿಲ್ಲುತ್ತಿದೆ. ಹೈಕಮಾಂಡ್ ಮಟ್ಟದಲ್ಲಿ ಮಾತುಕತೆಯಾಗಿದ್ದು. ಈ ಬಗ್ಗೆ ಡಿ.ಕೆ.ಶಿವಕುಮಾರ್ರವರು ಸ್ಪಷ್ಟೀಕರಣ ಕೊಡಬೇಕು ಎಂದು ಯೋಗೇಶ್ವರ್ ತಿಳಿಸಿದ್ದಾರೆ.