ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮನೆಯ ಮುಂದೆ ಜನಸ್ತೋಮ ಜಮಾಯಿಸಿದ್ದು, ಮುಖ್ಯಮಂತ್ರಿಯ ನಿವಾಸದ ಬಳಿ ನೂರಾರು ಜನರು ತಮ್ಮ ಸಮಸ್ಯೆಗಳನ್ನು ತೋಡಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದರು. ಈ ನಡುವೆ ಮಹಿಳೆ ಒಬ್ಬರು ಸಿದ್ದರಾಮಯ್ಯ ಕೈ ಹಿಡಿದು ಗೋಳಾಡಿದ್ದಾರೆ. ಈ ಮೂಲಕ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.