ಬಾಗಲಕೋಟೆಯಲ್ಲಿ ಉಪಚುನಾವಣೆ ಪ್ರಚಾರ ಮಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದರು. ಬಿವೈ ವಿಜಯೇಂದ್ರ, ಅವರಪ್ಪ ಯಡಿಯೂರಪ್ಪರನ್ನೇ ಯತ್ನಾಳ ಬೈತಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.