ಮುಖ್ಯಮಂತ್ರಿ ಸಿದ್ದರಾಂಯ್ಯನವರು ಇಂದು(ಏಪ್ರಿಲ್ 20) ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ಗಣಪತಿ ದೇವಸ್ಥಾನ ಉದ್ಘಾಟಿಸಿದರು. ಈ ವೇಳೆ ಆರತಿ ತಟ್ಟೆಗೆ ಕಾಣಿಕೆ ಹಾಕಿ ಕೈಮುಗಿದರು.