ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಇಂದಿಗೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ವೇಳೆ ಇಂದು ಬೆಳಗಾವಿ ಸುವರ್ಣಸೌಧದ ಉದ್ಯಾನವನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು.