ಐಪಿಎಲ್ ಉದ್ಘಾಟನಾ ಪಂದ್ಯ ವೀಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಹ್ವಾನ ನೀಡಿದೆ.