ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ರಂಜಾನ್ ಆಚರಿಸಲಾಯಿತು. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮುಸ್ಲಿಮರೊಂದಿಗೆ ರಂಜಾನ್ ಪ್ರಾರ್ಥನೆಯಲ್ಲಿ ಭಾಗಿಯಾದರು. ವಿಡಿಯೋ ಇಲ್ಲಿದೆ.