ಇಂದು ಮಹಾಶಿವರಾತ್ರಿ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಚಾಮರಾಜಪೇಟೆಯ ಶ್ರೀಮಲೆ ಮಹದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.