ತಮ್ಮ ಕುಟುಂಬಕ್ಕಾಗಿ ಮನೆಯನ್ನೇ ಬಿಟ್ಟುಕೊಟ್ಟಿರುವ ಆಪ್ತ ಸ್ನೇಹಿತನ ಮಗನ ಮದುವೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ಮೈಸೂರಿನ ಸ್ಪೆಕ್ಟ್ರಾ ಕಲ್ಯಾಣಮಂಟಪದಲ್ಲಿ ನಡೆದ ಮರಿಸ್ವಾಮಿ ಅವರ ಮಗನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ, ವಧುವರರಿಗೆ ಹೂಗುಚ್ಛ ನೀಡಿ ಶುಭಾಶಯಕೋರಿದ್ದಾರೆ.