ತುಸು ಅನಾರೋಗ್ಯ ಕಂಡುಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ(ಡಿಸೆಂಬರ್ 17) ಅಧಿವೇಶನದಲ್ಲಿ ಪಾಲ್ಗೊಳ್ಳದೇ ಬೆಳಗಾವಿ ಪ್ರವಾಸಿ ಮಂದಿರದಲ್ಲೇ ವಿಶ್ರಾಂತಿ ಪಡೆದುಕೊಂಡರು. ಊಟದಲ್ಲಿ ಸ್ವಲ್ಪ ಹೆಚ್ಚು ಕಮ್ಮಿ ಆಗಿದ್ದರಿಂದ ಹೊಟ್ಟೆ ನೋವಿನಿಂದ ಬಳಲಿದ್ದು, ಬಳಿಕ ಮಾತ್ರೆ ತೆಗೆದುಕೊಂಡು ವಿಶ್ರಾಂತಿ ಪಡೆದುಕೊಂಡರು. ಎಲ್ಲಾ ಓಕೆ ಆದ ಮೇಲೆ ಇಂದು ಅಧಿವೇಶಕ್ಕೆ ಹಾಜರಾದರು.