ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದಲ್ಲಿ ತಮ್ಮ ಮೂರ್ತಿ ನೋಡಿ ಖುಷಿ ಪಟ್ಟ ಸಿಎಂ ಸಿದ್ದರಾಮಯ್ಯ. ಬಳಿಕ ತಮ್ಮ ಮೂರ್ತಿ ಮುಂದೆ ನಿಂತು ಭಾವಚಿತ್ರ ತೆಗೆಸಿಕೊಂಡರು.