ಬಾಗಲಕೋಟೆ ಉಪಚುನಾವಣೆ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿ ಸಂಭಾವ್ಯ ಅಭ್ಯರ್ಥಿ ವೀರಣ್ಣ ಚರಂತಿಮಠ ಸಹೋದರ ಮಲ್ಲಿಕಾರ್ಜುನ ಚರಂತಿಮಠ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಹೀಗಾಗಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.