ಇಥಿಯೋಪಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂದು ಅದ್ದೂರಿ ಸ್ವಾಗತ ನೀಡಲಾಯಿತು. ಈ ವೇಳೆ ಇಥಿಯೋಪಿಯಾದ ವಾಣಿಜ್ಯ ಬ್ಯಾಂಕ್ ಮೇಲೆ ಭಾರತದ ತ್ರಿವರ್ಣ ಧ್ವಜದ ಬೆಳಕಿನ ಚಿತ್ತಾರ ಮೂಡಿತ್ತು.