ಉದಯನಿಧಿ ಸ್ಟಾಲಿನ್ ನಟಿ ತ್ರಿಷಾ ಕೃಷ್ಣನ್ ಮತ್ತು ಮುಖ್ಯಮಂತ್ರಿ ವಿಜಯ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿಬಂದಿದೆ. ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆ ವೇಳೆ ಈ ಹೇಳಿಕೆಗಳನ್ನು ನೀಡಲಾಗಿದೆ ಎನ್ನಲಾಗಿದೆ. ಪ್ರಸ್ತುತ ವಿಪಕ್ಷ ನಾಯಕರಾಗಿರುವ ಉದಯನಿಧಿ ವಿರುದ್ಧ ಟಿವಿಕೆ ಪಕ್ಷ ಚೆನ್ನೈ ಕಮಿಷನರ್ಗೆ ದೂರು ನೀಡಿದ್ದು, ಬಂಧನಕ್ಕೆ ಆಗ್ರಹಿಸಿದೆ. ರಾಜಕೀಯ ನಾಯಕರ ಈ ರೀತಿಯ ಹೇಳಿಕೆಗಳು ಮತ್ತು ಅವುಗಳ ಪರಿಣಾಮಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿದೆ. ಇದೀಗಾ ಪೊಲೀಸರು ಉದಯನಿಧಿ ಸ್ಟಾಲಿನ್ ಅನ್ನು ಬಂಧಿಸಿದ್ದಾರೆ.