ಸರ್ಕಾರದ ದ್ವೇಷ ಭಾಷಣ ಬಿಲ್ ಗೆ ರಾಜ್ಯಪಾಲರು ಕೊಕ್ಕೆ ಹಾಕಿದ್ದು, ಸಹಿ ಹಾಕದೇ ಮಸೂದೆಯನ್ನ ರಾಷ್ಟ್ರಪತಿಗಳ ಅಂಗಳಕ್ಕೆ ಕಳಿಸಿದ್ದಾರೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ದ್ವೇಷ ಭಾಷಣದ ಪಿತಾಮಹ ಬಿಜೆಪಿ ನಾಯಕರು. ಯತ್ನಾಳ್ ಮಾತು ಕೇಳಿದ್ರೆ ಸರಸ್ವತಿ ದೇವಿ ಭಯ ಬೀಳ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.