ತಾತನ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದಿಂದ ಮೊಮ್ಮಗ ಸಮರ್ಥ್ ಶಾಮನೂರು ಗೆದ್ದ ಮೊದಲ ಬಾರಿ ವಿಧಾನಸಭೆ ಪ್ರವೇಶ ಮಾಡಿದ್ದಾರೆ. ಬೈ ಎಲೆಕ್ಷನ್ನಲ್ಲಿ ಗೆದ್ದ ಬಳಿಕ ಮೊದಲ ಬಾರಿಗೆ ಸಮರ್ಥ್ ಶಾಮನೂರು ತಂದೆ ತಾಯಿ ಜತೆಗೆ ಬಂದು ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.