ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ಮಂಡಿಸಿದ ನಿರ್ಣಯ ಪರ ಮಾತನಾಡಲು ಮುಂದಾದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರಿಗೆ ಬಿಜೆಪಿ ಸದಸ್ಯರು ಅಡ್ಡಿಪಡಿಸಿದ್ದು, ಇದಕ್ಕೆ ರೊಚ್ಚಿಗೆದ್ದ ಶಿವಲಿಂಗೇಗೌಡ, ಬಿಜೆಪಿ ವಿರುದ್ಧ ಏಕವಚನದಲ್ಲಿ ಬಾಯಿಗೆ ಬಂದಂತೆ ಬೈದಾಡಿರುವ ಪ್ರಸಂಗ ನಡೆಯಿತು.