ಕರ್ನಾಟಕ ವಿಧಾನಮಂಡಲ ಅಧಿವೇಶನದ ವೇಳೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ತಮ್ಮ ಭಾಷಣವನ್ನು ಓದದೇ ಇದ್ದಿದ್ದರಿಂದ ಕಾಂಗ್ರೆಸ್ ಶಾಸಕರು ಅವರನ್ನು ಅಡ್ಡಗಟ್ಟಿದರು. ರಾಜ್ಯಪಾಲರು ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿ ಶೇಮ್ ಶೇಮ್, ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಬಿ.ಕೆ. ಹರಿಪ್ರಸಾದ್ ಅವರ ಬಟ್ಟೆ ಹರಿದ ಘಟನೆ ನಡೆಯಿತು.