ದೇವಾಲಯದ ಆವರಣದಲ್ಲಿ ನಮಾಜ್ ಮಾಡಿದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಅಟಾರಿಯಾ ದೇವಾಲಯದ ವ್ಯವಸ್ಥಾಪಕ ಅರವಿಂದ್ ಶರ್ಮಾ ಥಳಿಸಿರುವ ಘಟನೆ ಉತ್ತರಾಖಂಡದ ರುದ್ರಪುರದಲ್ಲಿ ನಡೆದಿದೆ. ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಜೈ ಶ್ರೀ ರಾಮ್ ಎಂದು ಪಠಿಸುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.