ಸಿಎಂ ಕಚೇರಿಯ ವಿಶೇಷ ಕರ್ತವ್ಯಾಧಿಕಾರಿಯಾಗಿ ಜ್ಯೋತಿಷಿ ರಿಕಿ ರಾಧನ್ ಪಂಡಿತ್ ಅವರನ್ನು ನೇಮಕ ಮಾಡಿರುವ ತಮಿಳುನಾಡು ಸಿಎಂ ವಿಜಯ್ ನಡೆಗೆ ಮಿತ್ರಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿವೆ.