ಸನ್ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಬ್ಯಾಟ್ಸ್ಮನ್ ಹೆನ್ರಿಚ್ ಕ್ಲಾಸೆನ್ ಅವರನ್ನು ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಮಿಂಚಿನ ವೇಗದಲ್ಲಿ ಸ್ಟಂಪ್ ಮಾಡಿದರು. ಇದನ್ನು ನೋಡಿದ ಪ್ರೇಕ್ಷಕರು ಸಂಜು ಅವರನ್ನು ಧೋನಿಗೆ ಹೋಲಿಕೆ ಮಾಡುತ್ತಿದ್ದಾರೆ.