ನವದೆಹಲಿಯ ಇಂದಿರಾ ಭವನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ CWC ಸಭೆ ನಡೆಯಿತು. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕಾಂಗ್ರೆಸ್ ನಾಯಕರಾದ ಸೈಯದ್ ನಾಸೀರ್ ಹುಸೇನ್, ಮನೀಶ್ ತಿವಾರಿ, ಭನ್ವರ್ ಜಿತೇಂದ್ರ ಸಿಂಗ್, ಬಾಳಾಸಾಹೇಬ್ ಥೋರಟ್, ಸಚಿನ್ ಪೈಲಟ್, ಭೂಪೇಶ್ ಬಘೇಲ್, ಅಂಬಿಕಾ ಸೋನಿ ಸೇರಿ ಹಲವು ನಾಯಕರು ಈ ವೇಳೆ ಉಪಸ್ಥಿತರಿದ್ದರು.