ಇಂದು ಸಂಜೆ ಮುಜಫರ್ನಗರ ಜಿಲ್ಲೆಯಲ್ಲಿ ಒಂದು ದೊಡ್ಡ ದುರಂತ ಸಂಭವಿಸಿದೆ. ಫ್ಲಾಟ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ. ಮೃತರಲ್ಲಿ ಇಬ್ಬರು ಪುರುಷರು ಮತ್ತು ಒಬ್ಬ ಮಹಿಳೆ ಸೇರಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ.