ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ಮೈಸೂರಿನಲ್ಲಿ ವಿನೂತನವಾಗಿ ಆಚರಿಸಲಾಯಿತು. ಅವರ ಭಾವಚಿತ್ರವನ್ನು ಕಲಾವಿದ ರಂಗೋಲಿಯಲ್ಲಿ ಬಿಡಿಸಿದ್ದಾರೆ.