ದರ್ಶನ್​ ಕೇಸ್​ನಲ್ಲಿ ನಟ ಚಿಕ್ಕಣ್ಣಗೆ ಮತ್ತೆ ಬರಲಿದೆ ಪೊಲೀಸರ ನೋಟೀಸ್​?

×

ದರ್ಶನ್​ ಕೇಸ್​ನಲ್ಲಿ ನಟ ಚಿಕ್ಕಣ್ಣಗೆ ಮತ್ತೆ ಬರಲಿದೆ ಪೊಲೀಸರ ನೋಟೀಸ್​?

ನಟ ಚಿಕ್ಕಣ್ಣ ಅವರು ಪರಪ್ಪನ ಅಗ್ರಹಾರದಲ್ಲಿ ದರ್ಶನ್​ ಅವರನ್ನು ಭೇಟಿ ಆಗಿದ್ದರು. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಚಿಕ್ಕಣ್ಣ ಕೂಡ ಹೇಳಿಕೆ ದಾಖಲು ಮಾಡಿದ್ದಾರೆ. ಆ ಬಳಿಕ ಅವರು ಜೈಲಿಗೆ ತೆರಳಿ ದರ್ಶನ್​ ಜೊತೆ ಮಾತನಾಡಿದ್ದರಿಂದ ಅವರಿಗೆ ಪೊಲೀಸರು ಮತ್ತೆ ನೋಟಿಸ್​ ಕೊಡುವ ಸಾಧ್ಯತೆ ಇದೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದರಿಂದ ಚಿಕ್ಕಣ್ಣ ಅವರಿಗೆ ಮತ್ತೆ ಸಂಕಷ್ಟ ಎದುರಾಗಲಿದೆ.

 

Madan Kumar