ದರ್ಶನ್ ಅಭಿನಯದ ‘ದಿ ಡೆವಿಲ್’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗುತ್ತಿದೆ. ದರ್ಶನ್ ಅವರ ಕಟೌಟ್ ರಾರಾಜಿಸುತ್ತಿದೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದ ಎದುರು ಅಭಿಮಾನಿಗಳು ಈ ಕಟೌಟ್ ನಿಲ್ಲಿಸಿದ್ದಾರೆ. ರಾಜ್ಯಾದ್ಯಂತ ಇದೇ ರೀತಿ ಸೆಲೆಬ್ರೇಷನ್ ನಡೆಯುತ್ತಿದೆ.