ನಟ ದರ್ಶನ್ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಅದ್ದೂರಿಯಾಗಿ ಪ್ರದರ್ಶನ ಆಗುತ್ತಿದೆ. ಮೈಸೂರಿನಲ್ಲಿ ದರ್ಶನ್ ಅಭಿಮಾನಿಗಳು ಜೋರಾಗಿ ಸಂಭ್ರಮಿಸಿದ್ದಾರೆ. ಚಿತ್ರಮಂದಿರದ ಎದುರು ಪಟಾಕಿ ಸಿಡಿಸಿ ಖುಷಿಪಟ್ಟಿದ್ದಾರೆ. ರಾಜ್ಯದ ಎಲ್ಲೆಡೆ ಬಹುತೇಕ ಇದೇ ವಾತಾವರಣ ಇದೆ.